ಪರಿವರ್ತನ ಪ್ರಭಾ:
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಪ್ರಮೋದ್ ಮದ್ವರಾಜ್ ಅವರು ಕಳೆದ ರಾತ್ರಿಯ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರು ಚಿಕಿತ್ಸೆಗೆ ಸ್ಪಂಧಿಸುತ್ತಿದ್ದು, ಇನ್ನು ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ಮಾಹಿತಿ ದೊರೆತಿದೆ.
ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

You made some respectable points there. I appeared on the internet for the difficulty and found most individuals will go together with along with your website.