ಇ ಡಿ ತನಿಖೆಗೆ ಮುಡಾ ಸಂಪೂರ್ಣವಾಗಿ ಸಹಕರಿಸಿ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್

ಪರಿವರ್ತನ್ ಪ್ರಭ: ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಕುಟುಂಬ ಸದಸ್ಯರು ಮತ್ತಿತರರ ವಿರುದ್ಧ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೋರಿರುವ ಎಲ್ಲಾ ದಾಖಲೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು…

ಮುಡಾ ಹಗರಣ: 5000 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದ ಸ್ನೇಹಮಯಿ ಕೃಷ್ಣ

ಪರಿವರ್ತನ್ ಪ್ರಭ: ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ 12 ಅಧಿಕಾರಿಗಳ ನೇತೃತ್ವದ ಇಡಿ ತಂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ದಾಳಿ ನಡೆಸಿದೆ. ಈ…

ಅಕ್ರಮ ಮದ್ಯ ಸೇವಿಸಿ ಮತ್ತೆ 10 ಮಂದಿ ಬಲಿ, ಬಿಹಾರದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಪರಿವರ್ತನ್ ಪ್ರಭ: ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಹೂಚ್ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ…

ತಲಕಾವೇರಿಯಲ್ಲಿ ಸಂಭ್ರಮದ ತೀರ್ಥೋದ್ಭವ ಕಾರ್ಯಕ್ರಮ: ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದ ಕಾವೇರಿ ಮಾತೆ

ಪರಿವರ್ತನ್ ಪ್ರಭ: ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ತುಲಾ ಸಂಕ್ರಮಣದ ವಿಶೇಷ ಶುಭ ದಿನದಂದು ಕಾವೇರಿಯ ಪವಿತ್ರ ತೀರ್ಥೋದ್ಭವವಾಗಿದೆ. ಭಾಗಮಂಡಲದ ತಲಕಾವೇರಿಯಲ್ಲಿ ಇಂದು…

‘ಮುಡಾ’ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಕೆ.ಮರಿಗೌಡರಿಂದ ರಾಜೀನಾಮೆ ಸಲ್ಲಿಕೆ

ಪರಿವರ್ತನ್ ಪ್ರಭ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಕ್ರಮ ಆರೋಪದ ಬಳಿಕ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮುಡಾ…

ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು

ಪರಿವರ್ತನ ಪ್ರಭಾ:ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ​ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟ ಸಮಸ್ಯೆ, ಗಂಟಲಿನ ಸೋಂಕಿನಿಂದ…

ಸಿಎಂ ಕುರ್ಚಿಗೆ ಟವೆಲ್‌ ಹಾಕಲು ಡೆಲ್ಲಿಯಾತ್ರೆ, ಯಾರಿಂದ?

ಪರಿವರ್ತನ ಪ್ರಭಾ:ರಾಜ್ಯ ಕಾಂಗ್ರೆಸ್‌ನಲ್ಲಿ ಸರ್ಕಾರ ಉರುಳುವುದು, ಸಿಎಂ ಬದಲಾವಣೆ ವಿಚಾರಗಳೇ ಪ್ರತಿಧ್ವನಿಸುತ್ತಿವೆ. ಇದೇ ವಿಚಾರವಾಗಿ ಕಾಂಗ್ರೆಸ್‌ ಸರ್ಕಾರವನ್ನು ಜೆಡಿಎಸ್ ಹಾಗು ಬಿಜೆಪಿ ಪಕ್ಷಗಳು ಲೇವಡಿ ಕೂಡ ಮಾಡುತ್ತಿವೆ.ಕಳೆದ…

ಕರ್ನಾಟಕದಲ್ಲಿ ಹಬ್ಬಕ್ಕೆ ವಿಶೇಷ ರೈಲುಗಳ ಸೇವೆ, ಪ್ರಯಾಣಿಕರ ಗಮನಕ್ಕೆ

ಪರಿವರ್ತನ ಪ್ರಭಾ:ಕರ್ನಾಟಕದ ರಾಜ್ಯಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಹಬ್ಬದ ಪ್ರಯುಕ್ತ ಊರಿಂದ ಊರಿಗೆ ತೆಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ದಟ್ಟಣೆ ಕಂಡು ಬರಲಿದೆ. ಇದನ್ನು ತಪ್ಪಿಸುವ…

ಗ್ಲೋಬಲ್ ಬೇಬಿ ಜೀನಿಯಸ್ ಅವಾರ್ಡ್ 2024 ಪ್ರಶಸ್ತಿ ಪಡೆದ ಚಿಕ್ಕಮಗಳೂರಿನ ಮನಸ್ಮಿತಾ

ಪರಿವರ್ತನ ಪ್ರಭಾ:ಚಿಕ್ಕಮಗಳೂರು ಜಿಲ್ಲೆಯ ಮಳಲೂರಿನ ಕಂಬಿಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಡಿ.ಎಮ್. ಧನಲಕ್ಷ್ಮಿಕುಮಾರಿ ಮತ್ತು ಹುಲಿಯಪ್ಪಗೌಡ ಅವರ ಮಗಳು ಮನಸ್ಮಿತಾ ಅವರು 2024ರ ಗ್ಲೋಬಲ್ ಬೇಬಿ…

ಜಮ್ಮು-ಕಾಶ್ಮೀರ ಜನತೆಗೆ ಧನ್ಯವಾದ, ಹರಿಯಾಣ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಪರಿವರ್ತನ ಪ್ರಭಾ:ಹರಿಯಾಣ ವಿಧಾನಸಭಾ ಚುನಾವಣೆಯ ಫಲಿಕಾಂಶ ಕುರಿತು ವಿಶ್ಲೇಷಿಸಲಾಗುತ್ತಿದ್ದು, ಹಲವು ವಿಧಾನಸಭಾ ಕ್ಷೇತ್ರಗಳಿಂದ ಬಂದ ದೂರುಗಳ ಬಗ್ಗೆ ಚುನಾವಣಾ ಆಯೋಗದ ಗಮನ ಸೆಳೆಯಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ…