ನಯಾಬ್ ಸಿಂಗ್ ಸೈನಿ ಹರಿಯಾಣ ಸಿಎಂ ಆಗಿ ಪ್ರಮಾಣ ವಚನ: ಸಮಾರಂಭಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್!
ಪರಿವರ್ತನ್ ಪ್ರಭ: ಹರಿಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚುನಾಯಿತ…