ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಬಿಜೆಪಿ ಸಭೆಯಲ್ಲಿ ಭರ್ಜರಿ ಬಾಡೂಟ ಸೀಜ್ ಮಾಡಿದ ಅಧಿಕಾರಿಗಳು
ಪರಿವರ್ತನ್ ಪ್ರಭ: ಚನ್ನಪಟ್ಟಣ ತಾಲ್ಲೂಕಿನ ಕೂಡ್ಲೂರು ರಸ್ತೆಯಲ್ಲಿರುವ ಶಿಶಿರ ರೆಸಾರ್ಟ್‌ನಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ, ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಬಾಡೂಟ ಸಿಗದೆ ಕಾರ್ಯಕರ್ತರು…